ಕಾರ್ ಗಾಜು ಒಡೆದು ಲಕ್ಷಾಂತರ ರೂ. ದರೋಡೆ

ಮಂಗಳೂರು(ಡಿ13): ಲಾಕ್ ಮಾಡಿ ನಿಲ್ಲಿಸಿದ್ದ ಕಾರಿನ ಹಿಂಬದಿ ಸೀಟಿನ ಕಿಟಕಿ ಗಾಜು ಪುಡಿಗೈದು ಕಾರಿನೊಳಗಿಡಲಾಗಿದ್ದ 15 ಲಕ್ಷ ಹಣವನ್ನು ದರೋಡೆ ನಡೆದ ಘಟನೆ ನಗರದ ಚಿಲಂಬಿಯಲ್ಲಿ ಡಿ.13 ರ ಶುಕ್ರವಾರ ನಡೆದಿದೆ. ಹಣದ ವಾರೀಸುದಾರರು ಹಣದ ಸೌತ್ ಇಂಡಿಯಾ ಬ್ಯಾಂಕ್ ಬಂದಿದ್ದರು ಎಂದು ತಿಳಿದುಬಂದಿದೆ. ಕೆ ಎ 03ಎಂವೈ 4390 ನೋಂದಣಿಯ ಕಪ್ಪು ಬಣ್ಣದ ಹುಂಡೈ ಐ 10 ಕಾರಿನಲ್ಲಿ ಕಾರಿನಲ್ಲಿ ಹಣವಿರಿಸಲಾಗಿತ್ತು ಎಂದು ತಿಳಿದುಬಂದಿದ್ದು, ಬೈಕಿನಲ್ಲಿ ಬಂದ ಹೆಲ್ಮಟ್ ಧರಿಸಿದ್ದ ಇಬ್ಬರು ಕಾರಿನ ಗಾಜು ಪುಡಿಗೈದು […]

Continue Reading

ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ಟೋಲ್ ವಿರುದ್ಧ ಹೋರಾಟ

ಮಂಗಳೂರು(1ಜ/20): ಬಿಜೆಪಿಯ ಮಂಗಳೂರು ಶಾಸಕರು ಮತ್ತು ಕಾರ್ಯಕರ್ತರಿಂದ No Toll ಸಮರ ತಲಪಾಡಿ ಟೋಲ್ ಗೇಟಿನಲ್ಲಿ ನಡೆಯಿತು. ನವಯುಗಕ್ಕೆ ನವ ವರ್ಷದ ಬಿಸಿ ಮುಟ್ಟಿಸಿದ ಬಿಜೆಪಿ ಕಾರ್ಯಕರ್ತರು. ಪಂಪವೆಲ್ ಮೇಲ್ಸೇತುವೆ ಕಾಮಗಾರಿ ಮುಗಿಸುವವರೆಗೆ ಟೋಲ್ ಸಂಗ್ರಹ ನಿಲ್ಲಿಸಲು ಆಗ್ರಹ. ಈ ಸಂದರ್ಬ್ದಲ್ಲಿ ಮಾಜಿ ಶಾಸಕರಾದ ಮೋನಪ್ಪ ಭಂಡಾರಿ,ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ,ನಿಕಟ ಪೂರ್ವ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್,ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಚಂದ್ರಶೇಖರ್ ಉಚ್ಚಿಲ್, ನೂತನ ಅದ್ಯಕ್ಷರಾದ ಚಂದ್ರಹಾಸ ಪಂಡಿತ್ ಹೌಸ್ ,ರಾಜ್ಯ ಕಾರ್ಯಕಾರಿಣಿ ಸದಸ್ಯರಾದ […]

Continue Reading

ವಿದೇಶದಲ್ಲಿ ಇದ್ದು ಕೋಮು ಭಾವನೆ ಕೆರಳಿಸಿದ ಯುವಕನ ಬಂಧನ

ವಿಟ್ಲ(ಜ6/2020): ವಿದೇಶದಲ್ಲಿದ್ದು ಪ್ರಧಾನಿ ನರೇಂದ್ರಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡರು. ಅನ್ವರ್ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದು ಅಲ್ಲಿದ್ದುಕೊಂಡೆ ಪೌರತ್ವ ಕಾಯಿದೆ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ಸಂದೇಶ ಗಳನ್ನು ರವಾನೆ ಮಾಡುತ್ತಿದ್ದ. ಜೊತೆಗೆ ಕೋಮು ಭಾವನೆ ಕೆರಳಿಸಿ ಸಂದೇಶಗಳನ್ನು ರವಾನಿಸುತ್ತಿದ್ದ. ಈತನು ಕಳುಹಿಸಿದ ಸಂದೇಶಗಳು ಸಾಕಷ್ಟು ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿದಾಡಿದ್ದು ಪೊಲೀಸರಿಗೆ ಕಿರಿಕ್ ಉಂಟು ಮಾಡಿತ್ತು. ಸಂದೇಶ ಕಳುಹಿಸಿದ […]

Continue Reading

ಖಾಸಗಿ ಬಸ್ ಮಾಲಕರ ಸಂಘದಿಂದ ಬಂದ್ ಬೆಂಬಲ ಇಲ್ಲ

ಮಂಗಳೂರು(7ಜನವರಿ/2020): ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿರುವ ಭಾರತ ಬಂದ್ ಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘದಿಂದ ಯಾವುದೇ ಬೆಂಬಲ ಇಲ್ಲ. ನಾಳೆಯ ಮುಷ್ಕರಕ್ಕೆ ಆರು ಬ್ಯಾಂಕ್ ಯೂನಿಯನ್ ಗಳು ಬೆಂಬಲ ನೀಡಿರುವ ಕಾರಣ ಬಹುತೇಕ ಬ್ಯಾಂಕ್ ಗಳು ಬಂದ್ ಆಗಿರಲಿವೆ. ಆದರೆ ಆನ್ ಲೈನ್ ಬ್ಯಾಂಕಿಂಗ್ ಸೇವೆಯಲ್ಲಿ ಯಾವುದೇ ಅಡಚಣೆ ಇರುವುದಿಲ್ಲ. ಬುಧವಾರ ಕರೆಯಲಾಗಿರುವ ಭಾರತ್ ಬಂದ್ ಗೆ […]

Continue Reading

ಯೆನೆಪೋಯಾದಲ್ಲಿ ಹರೇಕಳ ಹಾಜಬ್ಬ ಹಾಗೂ ಡಾ.ಹಬೀಬ್ ರಹಮಾನ್ ಗೆ ಅಭಿನಂದನೆ ಕಾರ್ಯಕ್ರಮ

ಅಬ್ಬಕ್ಕ ನ್ಯೂಸ್ (28.01.2020)ಕೊಣಾಜೆ: ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಮಾಣಿಕತೆಯೊಂದಿಗೆ ನಿಸ್ವಾರ್ಥವಾಗಿ ಸಮಾಜಕ್ಕೆ ಕೊಡುಗೆ ನೀಡಿದರೆ ಒಂದಲ್ಲ ಒಂದು ದಿನ ಅವರನ್ನು ಇಡೀ ಸಮಾಜವೇ ಗುರುತಿಸುತ್ತದೆ. ಇದಕ್ಕೆ ಅಕ್ಷರ ಸಂತ ಹರೇಕಳ ಹಾಜಬ್ಬ ಹಾಗೂ ಹಬೀಬ್ ರೆಹಮಾನ್ ಅವರೇ ಸಾಕ್ಷಿ ಯಾಗಿದ್ದಾರೆ. ಇವರಿಬ್ಬರೂ ಸಲ್ಲಿಸಿದ ಸೇವೆ ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ಯೆನೆಪೋಯಾ ವಿವಿಯ ವೈ. ಅಬ್ದುಲ್ಲಾ ಕುಂಞ ಹೇಳಿದರು. ಯೆನೆಪೋಯಾ ವಿವಿಯ ವೈ. ಅಬ್ದುಲ್ಲಾ ಕುಂಞ ಮಂಗಳೂರು ಯೆನೆಪೋಯಾ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಹರೇಕಳ […]

Continue Reading