ಕಾರ್ ಗಾಜು ಒಡೆದು ಲಕ್ಷಾಂತರ ರೂ. ದರೋಡೆ

ಮಂಗಳೂರು(ಡಿ13): ಲಾಕ್ ಮಾಡಿ ನಿಲ್ಲಿಸಿದ್ದ ಕಾರಿನ ಹಿಂಬದಿ ಸೀಟಿನ ಕಿಟಕಿ ಗಾಜು ಪುಡಿಗೈದು ಕಾರಿನೊಳಗಿಡಲಾಗಿದ್ದ 15 ಲಕ್ಷ ಹಣವನ್ನು ದರೋಡೆ ನಡೆದ ಘಟನೆ ನಗರದ ಚಿಲಂಬಿಯಲ್ಲಿ ಡಿ.13 ರ ಶುಕ್ರವಾರ ನಡೆದಿದೆ. ಹಣದ ವಾರೀಸುದಾರರು ಹಣದ ಸೌತ್ ಇಂಡಿಯಾ ಬ್ಯಾಂಕ್ ಬಂದಿದ್ದರು ಎಂದು ತಿಳಿದುಬಂದಿದೆ. ಕೆ ಎ 03ಎಂವೈ 4390 ನೋಂದಣಿಯ ಕಪ್ಪು ಬಣ್ಣದ ಹುಂಡೈ ಐ 10 ಕಾರಿನಲ್ಲಿ ಕಾರಿನಲ್ಲಿ ಹಣವಿರಿಸಲಾಗಿತ್ತು ಎಂದು ತಿಳಿದುಬಂದಿದ್ದು, ಬೈಕಿನಲ್ಲಿ ಬಂದ ಹೆಲ್ಮಟ್ ಧರಿಸಿದ್ದ ಇಬ್ಬರು ಕಾರಿನ ಗಾಜು ಪುಡಿಗೈದು […]

Continue Reading

ಉಳ್ಳಾಲ ದರ್ಗ ಆಡಳಿತಾಧಿಕಾರಿ ರದ್ದುಪಡಿಸುವಂತೆ ಪ್ರತಿಭಟನೆ

ಉಳ್ಳಾಲ(ಡಿ13/2019): ಉಳ್ಳಾಲ ಸಯ್ಯಿದ್ ಮದನಿ ದರ್ಗಾಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಪಡಿಸುವಂತೆ ಒತ್ತಾಯಿಸಿ, ಜಮಾಅತ್ ಸಂರಕ್ಷಣಾ ಸಮಿತಿ ನಗರ ಪಂಚಾಯಿತಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ನಗರಸಭಾ ಪೌರಾಯುಕ್ತರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಈ ಸಂದರ್ಭ ಮಾತನಾಡಿದ ಮುಖಂಡ ಫಾರೂಕ್ ಉಳ್ಳಾಲ್ ಮಾತನಾಡಿ, ಈಗಿನ ದರ್ಗಾ ಆಡಳಿತ ಸಮಿತಿ ಭ್ರಷ್ಟಾಚಾರ ನಡೆಸಿದ್ದರೆ ಕಾನೂನು ಪ್ರಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಅಧಿಕಾರ ವಕ್ಫ್ ಸಮಿತಿಗಿದೆ. ಬಾಕಿಯಿದೆ ಎನ್ನಲಾಗುವ 1.70ಕೋಟಿ ಸೆಸ್ ಹಣ ಸಮಾಜದಲ್ಲಿರುವ ಕಟ್ಟಕಡೇಯ ಜನರ ಸಂಕಷ್ಟಕ್ಕೆ ಸ್ಪಂದಿಸಲಾಗುತ್ತಿರುವ […]

Continue Reading

ಮೂಡುಬಿದಿರೆ ಕಂಬಳ: ಯಡಿಯೂರಪ್ಪರಿಂದ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ

ಮೂಡುಬಿದಿರೆ(ಡಿ 25/2019): ಕಂಬಳವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕಂಬಳ ಬಹಳ ವೈಶಿಷ್ಟ್ಯವಾದಂತದ್ದು, ಅಂತಹ ಕಂಬಳ ಸಮಾರಂಭವನ್ನು ಉದ್ಘಾಟನೆ ಮಾಡುವ ಪುಣ್ಯ ಕೆಲಸ ನನಗೆ ದೊರಕಿದೆ. ಈ ಭಾಗದಲ್ಲಿ ಕಂಬಳಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಬಹಳ ದೊಡ್ಡ ಮಟ್ಟದಲ್ಲಿ ಕಂಬಳ ನಡೆಸಲಾಗುತ್ತದೆ. ಕಂಬಳಕ್ಕೆ ಇನ್ನೂ ಹೆಚ್ಚಿನ ಪ್ರೋತ್ಸಾಹ ಸಿಗಬೇಕು” ಎಂದು ತಿಳಿಸಿದ್ದಾರೆ. ರಾಣಿ ಅಬ್ಬಕ್ಕ ಪುತ್ಥಳಿಯನ್ನು ಉದ್ಘಾಟಿಸಿದ ಅವರು, “ಕಂಬಳವನ್ನು ಉದ್ಘಾಟಿಸುವ ಹಾಗೂ ರಾಣಿ ಅಬ್ಬಕ್ಕ ಪುತ್ಥಳಿ ಅನಾವರಣ ಮಾಡಲು ಜನರು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ, ಇದು ನನ್ನ […]

Continue Reading

“ಬಾಂಬ್ ಇಟ್ಟವ ತುಳು ಮಾತನಾಡುತ್ತಿದ್ದ” ಆಟೋ ಚಾಲಕ ಹೇಳಿಕೆ

ಮಂಗಳೂರು(20ಜನವರಿ/2020): ಮಂಗಳೂರು ಬಾಂಬ್ ಪತ್ತೆ ಪ್ರಕರಣ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರಬಂದಿದೆ. ಶಂಕಿತ ಆರೋಪಿಯನ್ನು ವಿಮಾನ ನಿಲ್ದಾಣದಕ್ಕೆ ಬಾಡಿಗೆ ಬಂದ ಆಟೋ ಚಾಲಕ ಸ್ವತಃ ತಾನೇ ಪೊಲೀಸರ ಎದುರು ಹಾಜರಾಗಿದ್ದಾನೆ. ಆಟೋದಲ್ಲಿ ಬಂದ ಅಪರಿಚಿತನೋರ್ವ ಟಿಕೆಟ್ ಕೌಂಟರ್ ಬಳಿ ಕಪ್ಪು ಬಣ್ಣದ ಬ್ಯಾಗ್ ಇರಿಸಿ ನಾಪತ್ತೆ ಆಗಿದ್ದ. ಮಂಗಳೂರು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳ ಫೋಟೋಗಳು ಲಭ್ಯವಾಗಿದ್ದು, ಕ್ಯಾಪ್ ಹಾಕಿರುವ ಒಬ್ಬ ಕೈಯಲ್ಲಿ ಬ್ಯಾಗ್ ಹಿಡಿದಿದ್ದಾನೆ. ಈ ವ್ಯಕ್ತಿ ನಿಲ್ದಾಣದಿಂದ ಹೊರಹೋಗುವುದನ್ನು ಫೋಟೋಗಳು ಸಿಕ್ಕಿದ್ದವು. ಹಾಗೆಯೇ ಶಂಕಿತ […]

Continue Reading

ಯೆನೆಪೋಯಾದಲ್ಲಿ ಹರೇಕಳ ಹಾಜಬ್ಬ ಹಾಗೂ ಡಾ.ಹಬೀಬ್ ರಹಮಾನ್ ಗೆ ಅಭಿನಂದನೆ ಕಾರ್ಯಕ್ರಮ

ಅಬ್ಬಕ್ಕ ನ್ಯೂಸ್ (28.01.2020)ಕೊಣಾಜೆ: ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಮಾಣಿಕತೆಯೊಂದಿಗೆ ನಿಸ್ವಾರ್ಥವಾಗಿ ಸಮಾಜಕ್ಕೆ ಕೊಡುಗೆ ನೀಡಿದರೆ ಒಂದಲ್ಲ ಒಂದು ದಿನ ಅವರನ್ನು ಇಡೀ ಸಮಾಜವೇ ಗುರುತಿಸುತ್ತದೆ. ಇದಕ್ಕೆ ಅಕ್ಷರ ಸಂತ ಹರೇಕಳ ಹಾಜಬ್ಬ ಹಾಗೂ ಹಬೀಬ್ ರೆಹಮಾನ್ ಅವರೇ ಸಾಕ್ಷಿ ಯಾಗಿದ್ದಾರೆ. ಇವರಿಬ್ಬರೂ ಸಲ್ಲಿಸಿದ ಸೇವೆ ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ಯೆನೆಪೋಯಾ ವಿವಿಯ ವೈ. ಅಬ್ದುಲ್ಲಾ ಕುಂಞ ಹೇಳಿದರು. ಯೆನೆಪೋಯಾ ವಿವಿಯ ವೈ. ಅಬ್ದುಲ್ಲಾ ಕುಂಞ ಮಂಗಳೂರು ಯೆನೆಪೋಯಾ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಹರೇಕಳ […]

Continue Reading