ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ಟೋಲ್ ವಿರುದ್ಧ ಹೋರಾಟ

ಕರಾವಳಿ ಮಂಗಳೂರು
Spread the love

ಮಂಗಳೂರು(1ಜ/20): ಬಿಜೆಪಿಯ ಮಂಗಳೂರು ಶಾಸಕರು ಮತ್ತು ಕಾರ್ಯಕರ್ತರಿಂದ
No Toll ಸಮರ ತಲಪಾಡಿ ಟೋಲ್ ಗೇಟಿನಲ್ಲಿ ನಡೆಯಿತು. ನವಯುಗಕ್ಕೆ ನವ ವರ್ಷದ ಬಿಸಿ ಮುಟ್ಟಿಸಿದ ಬಿಜೆಪಿ ಕಾರ್ಯಕರ್ತರು. ಪಂಪವೆಲ್ ಮೇಲ್ಸೇತುವೆ ಕಾಮಗಾರಿ ಮುಗಿಸುವವರೆಗೆ ಟೋಲ್ ಸಂಗ್ರಹ ನಿಲ್ಲಿಸಲು ಆಗ್ರಹ. ಈ ಸಂದರ್ಬ್ದಲ್ಲಿ ಮಾಜಿ ಶಾಸಕರಾದ ಮೋನಪ್ಪ ಭಂಡಾರಿ,ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ,ನಿಕಟ ಪೂರ್ವ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್,ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಚಂದ್ರಶೇಖರ್ ಉಚ್ಚಿಲ್, ನೂತನ ಅದ್ಯಕ್ಷರಾದ ಚಂದ್ರಹಾಸ ಪಂಡಿತ್ ಹೌಸ್ ,ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರವೀಂದ್ರ ಶೆಟ್ಟಿ ಉಳಿದೊಟ್ಟು,ಜಿಲ್ಲಾ ಪಂಚಾಯತ್ ಸದಸ್ಯರಾದ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಯುವಮೋರ್ಚಾ ನಾಯಕರಾದ ಸಂದೇಶ್ ಶೆಟ್ಟಿ , ಮಹಾನಗರಪಾಲಿಕೆ ಸದಸ್ಯರು ಮತ್ತು ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು